February 1, 2026

Hit & Run: ನಟಿ ದಿವ್ಯಾ ವಿರುದ್ಧ ದೂರು ದಾಖಲು

0
image_editor_output_image2086427816-1761299777665.jpg

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್‌ ಕಾರು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ. ಈ ವೇಳೆ ನಟಿ ಕಾರು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅ.4ರ ರಾತ್ರಿ 1:30ಕ್ಕೆ ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಅ.7 ರಂದು ಗಾಯಗೊಂಡ ಮಹಿಳೆಯ ಸಂಬಂಧಿ ಕಿರಣ್ ನಟಿ ವಿರುದ್ಧ ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!