ಜಿ ಎಚ್ ಎಮ್ ಫೌಂಡೇಶನ್(ರಿ) ಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಮಂಗಳೂರು: ಕರ್ನಾಟಕ ಸರ್ಕಾರದ ಪ್ರತಿಷ್ಠಿತ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಜಿ. ಎಚ್. ಎಮ್ ಫೌಂಡೇಶನ್ (ರಿ) ಆಯ್ಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸಂಘ ಸಂಸ್ಥೆಗಳಲ್ಲೊಂದಾದ ಹಾಗೂ ಸಾಮಾಜಿಕ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಜಿ. ಎಚ್. ಎಮ್ ಫೌಂಡೇಶನ್ (ರಿ) (ಗ್ಲೋಬಲ್ ಹ್ಯುಮಾನಿಟಿ ಮಂಗಳೂರು) ಜಿಲ್ಲಾಡಳಿತ ಕೊಡುವ 2025 ನೇ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.




