March 19, 2026

ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಯುವಕ ಮೃತ್ಯು

0
image_editor_output_image-1293587726-1762070411464

ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಯುವಕ ಮೃತಪಟ್ಟ ಘಟನೆ ಅಳಿಕೆಯಲ್ಲಿ ನಡೆದಿದೆ.

ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಮೃತಪಟ್ಟ ಯುವಕ. ತೆಂಗಿನ ಮರದಿಂದ ಕಬ್ಬಿಣದ ದೋಟಿ ಬಳಸಿ ಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕರೆಂಟ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರೂ ಬದುಕಿ ಉಳಿಯಲಿಲ್ಲ. ಮೃತರಿಗೆ ಪತ್ನಿ, ಪುತ್ರಿ, ಪುತ್ರ ನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!