ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ
ಮೈಸೂರು: ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿ ಗರ್ಭಿಣಿ ಆಗುವುದಕ್ಕೆ ಆಕೆಯ ಶಾಲೆಯ ದೈಹಿಕ ಶಿಕ್ಷಕ ಕಾರಣ. ಆದರೂ ನನ್ನ ಮೇಲೆ ಆರೋಪ ಹೊರಿಸಿದ್ದಾರೆ ಎಂದು ಯುವಕ ವಾಟ್ಸಪ್ ವಾಯ್ಸ್ ನೋಟ್ ಕಳುಹಿಸಿದ್ದಾನೆ. ವಿದ್ಯಾರ್ಥಿನಿ ಜೊತೆ ಸಲುಗೆಯಿಂದ ಮಾತಾಡಿದ್ದಕ್ಕೆ ತನ್ನ ಮೇಲೆ ಆರೋಪ ಬಂದಿದೆ ಎಂದು ಮನನೊಂದ ಯುವಕ ವಾಯ್ಸ್ ನೋಟ್ ಹಾಕಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ




