January 31, 2026

ಸುಳ್ಯ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅಟೋ ಚಾಲಕ ಸಾವು

0
image_editor_output_image-653768633-1762345514965.jpg

ಸುಳ್ಯ: ಜಟ್ಟಿಪಳ್ಳದಲ್ಲಿ ನಡೆದ ಅಪಘಾತದಲ್ಲಿ ರಿಕ್ಷಾದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅಟೋಚಾಲಕ ಪ್ರಭಾಕರ್ ರವರು ಬುಧವಾರ ಮುಂಜಾನೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನ.3ರಂದು ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಪ್ರಭಾಕರ್ ರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರ ಸಲಹೆ ಮೇರೆಗೆ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!