February 2, 2026

ವಿಟ್ಲ: ಠಾಣೆಯ ಪೊಲೀಸ್ ನೀರೀಕ್ಷಕರಾದ ನಾಗರಾಜ್ ಹೆಚ್ ಇ ಉಪ್ಪಿನಂಗಡಿ ಠಾಣೆಗೆ ವರ್ಗಾವಣೆ: ವಿಟ್ಲ ಠಾಣೆಯ ನೂತನ ಪೊಲೀಸ್ ನಿರೀಕ್ಷಕರಾಗಿ ಪ್ರಕಾಶ್ ದೇವಾಡಿಗ

0
image_editor_output_image-5863022-1762402490177

ವಿಟ್ಲ: ಠಾಣೆಯ ಪೊಲೀಸ್ ನೀರೀಕ್ಷಕರಾದ ನಾಗರಾಜ್ ಹೆಚ್ ಇ ಅವರು ಉಪ್ಪಿನಂಗಡಿ ಠಾಣೆಗೆ ವರ್ಗಾವಣೆಯಾಗಿದ್ದಾರೆ.
ವಿಟ್ಲ ಠಾಣೆಯ ನೂತನ ಪೊಲೀಸ್ ನಿರೀಕ್ಷಕರಾಗಿ ಪ್ರಕಾಶ್ ದೇವಾಡಿಗ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರವಿ ಬಿ. ಎಸ್ ಅವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಪೋಲೀಸ್ ನಿರೀಕ್ಷಕರಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

error: Content is protected !!