December 16, 2025

ವಿಟ್ಲ: ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಕಾಲೇಜ್ ರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆ

0
IMG-20251110-WA0000.jpg

ವಿಟ್ಲ: ವಿಟ್ಲ: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.

ಮೃತದೇಹದ ಗುರುತು ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!