ಪತ್ನಿಯಿಂದ ಕಿರಕುಳ ತಾಳಲಾರದೇ ಪತಿ ಆತ್ಮಹತ್ಯೆ
ಬೆಂಗಳೂರು: ಪತ್ನಿಯಿಂದ ಕಿರಕುಳ ತಾಳಲಾರದೇ ಬ್ಯಾಂಕ್ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.
ಗಗನ್ ರಾವ್ ನೇಣಿಗೆ ಶರಣಾದ ಪತಿ. 8 ತಿಂಗಳ ಹಿಂದಷ್ಟೇ ಮೇಘನಾ ಜಾವ್ ಅವರೊಂದಿಗೆ ಗಗನ್ ರಾವ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಬ್ಯಾಂಕ್ ಉದ್ಯೋಗಿಯಾಗಿದ್ದ ಗಗನ್ ಪತ್ನಿ ವಿರುದ್ಧ ಕಿರುಕುಳ ಆರೋಪ ಮಾಡಿ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ




