March 18, 2026

ಫ್ಯಾನ್‌ಗೆ ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image-1159931319-1762775725807.jpg

ಬೆಂಗಳೂರು:‌ ಕಲಾಸಿಪಾಳ್ಯದಲ್ಲಿ ಬಾಲಕಿಯೊಬ್ಬಳು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಆತ್ಮಹತ್ಯೆಗೆ ಶರಣಾದ ಬಾಲಕಿಯನ್ನು ಶರ್ಮಿಳಾ (16) ಎಂದು ಗುರುತಿಸಲಾಗಿದೆ. ಬಾಲಕಿ ತಂದೆ ತಾಯಿಯ ಜೊತೆಗೆ ವಾಸವಿದ್ದಳು. ಪೋಷಕರು ತಮಿಳುನಾಡಿನ ದೇವಸ್ಥಾನ ಒಂದಕ್ಕೆ ತೆರಳಿದ್ದಾಗ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!