February 1, 2026

ಮನೆಯಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಬಾಲಿವುಟ್ ನಟ ಗೋವಿಂದ: ಆಸ್ಪತ್ರೆಗೆ ದಾಖಲು

0
image_editor_output_image-558873377-1762928074470.jpg

ಮುಂಬೈ: ಬಾಲಿವುಟ್ ನಟ ಗೋವಿಂದ ಮನೆಯಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ತಡರಾತ್ರಿ ಮನೆಯಲ್ಲಿ ನಟ ಗೋವಿಂದ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಮುಂಬೈನ ಕ್ರಿಟಿಕೇರ್‌ ಏಷ್ಯಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಐಸಿಯುಗೆ ಸ್ಥಳಾಂತರಿಸಲಾಗಿದೆ.

ಈ ಬಗ್ಗೆ ಗೊವಿಂದ ಅವರ ಸ್ನೇಹಿತ ಕಾನೂನು ಸಲಹೆಗಾರ ಲಲಿತ್ ಬಿಂದಾಲ್ ಮಾಹಿತಿ ನೀಡಿದ್ದು ಗೋವಿಂದ ಅವರಿಗೆ ಎಲ್ಲಾ ಪರೀಕ್ಷೆಗಳನ್ನ ಮಾಡಲಾಗಿದೆ. ನಾವು ವರದಿಗಳು ಮತ್ತು ನರಶಾಸ್ತ್ರಜ್ಞರ ಅಭಿಪ್ರಾಯಕ್ಕಾಗಿ ಕಾಯುತ್ತಿದ್ದೇವೆ. ಅವರು ಈಗ ಸ್ಥಿರವಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!