ಚಾಲಕನ ನಿತಂತ್ರಣ ತಪ್ಪಿ ಸಾರಿಗೆ ಬಸ್ ಮರಕ್ಕೆ ಢಿಕ್ಕಿ
ಹಾಸನ: ಚಾಲಕನ ನಿತಂತ್ರಣ ತಪ್ಪಿ ಸಾರಿಗೆ ಬಸ್ ಮರಕ್ಕೆ ಡಿಕ್ಕಿಯಾದ ಘಟನೆ ಅರಸೀಕೆರೆಯ ಗೀಜಿಹಳ್ಳಿ ಬಳಿ ನಡೆದಿದೆ. ಬಸ್ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಐವರ ಸ್ಥಿತಿ ಗಂಭಿರವಾಗಿದೆ.
ಪುತ್ತೂರು ಡಿಪೋದ ಬಸ್ ಮಡಿಕೇರಿ ಕಡೆಗೆ ತೆರಳುತ್ತಿತ್ತು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮಕ್ಕೆ ಬಸ್‍ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜುಗಿದೆ.




