May 3, 2026

ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಉಜಿರೆ ಯುವಕ ಸಾವು

0
image_editor_output_image-841691474-1763519544792.jpg

ಉಜಿರೆ: ರೆಂಜಾಳ ನಿವಾಸಿ ಪ್ರಮೋದ್ ಗೌಡ(37ವ) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನ.17ರಂದು ಮುಂಜಾನೆ ನಿಧನರಾದರು.

ಅವರು ಪೈಂಟಿಂಗ್ ಮಾಡುವಾಗ ಸುಮಾರು 18 ಅಡಿ ಎತ್ತರದಿಂದ ಕುಸಿದುಬಿದ್ದು ತಲೆಯ ಭಾಗ ಹಾಗೂ ಕುತ್ತಿಗೆಯ ಸ್ಟೈನಲ್ ಕ್ವಾರ್ಡ್ ಸಂಪೂರ್ಣವಾಗಿ ಮುರಿತಕ್ಕೊಳಗಾಗಿದ್ದು ಕಳೆದ ಒಂದು ತಿಂಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ಪತ್ನಿ ಮತ್ತು ಮಗುವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!