January 31, 2026

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

0
image_editor_output_image-381817949-1763614962678.jpg

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ದೇವರಕೊಲ್ಲಿ ಫಾಲ್ಸ್ ಬಳಿ ಬುಧವಾರ ನಡೆದಿದೆ,

ಮಡಿಕೇರಿಯಿಂದ ಸುಳ್ಯದ ಕಡೆ ಜ್ಯೂಸ್ ಬಾಟ್ಲಿ ತುಂಬಿಕೊಂಡು ಬರುತ್ತಿರುವ ಲಾರಿಯೊಂದು ದೇವರಕೊಲ್ಲಿ ಫಾಲ್ಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿ ಬಿದ್ದಿದೆ.

ಈ ವೇಳೆ ಲಾರಿಗೆ ಬೆಂಕಿ ಹತ್ತಿಕೊಂಡಿದ್ದು, ತಕ್ಷಣ ಮಡಿಕೇರಿ ಅಗ್ನಿಶಾಮಕದವರು ಬಂದು ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಘಟನೆಯಿಂದ ಚಾಲಕ ಅಪಾಯದಿಂದ ಪಾರಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!