December 16, 2025

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ

0
IMG-20251121-WA0000.jpg

ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.

ಮೃತರನ್ನು ಪ್ರತೀಕ್ (23) ಎಂದು ಗುರುತಿಸಲಾಗಿದೆ. ಪ್ರತೀಕ್ ರವರ ತಂದೆ ತಾಯಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು.

ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!