February 1, 2026

ಡೆತ್ ನೋಟ್ ಬರೆದಿಟ್ಟು ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image-875714359-1764493804201.jpg

ಬೆಂಗಳೂರು: ನಗರದ ಹೊರವಲಯ ಹೆಸರುಘಟ್ಟ ರಸ್ತೆಯ ಖಾಸಗಿ ಕಾಲೇಜು ವಿಧ್ಯಾರ್ಥಿನಿಯೊಬ್ಬಳು ಸೋಲದೇವನಹಳ್ಳಿಯ ಪಿಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾಳೆ.

ಹಾಸನ ಮೂಲದ ವತ್ಸಲಾ (19) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ತಿಳಿದು ಬಂದಿದೆ. ಈಕೆ ಅಂತಿಮ ವರ್ಷದ ಬಿ ಫಾರ್ಮ್ ವ್ಯಾಸಾಂಗ ಮಾಡುತ್ತಿದ್ದಳು. ಪಿಜಿಯಲ್ಲಿದ್ದು ಬೆಳಿಗ್ಗೆಯಿಂದ 8 ಪುಟಗಳ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Leave a Reply

Your email address will not be published. Required fields are marked *

error: Content is protected !!