February 1, 2026

ಬೆಟ್ಟ ಹತ್ತುವಾಗ ಜಾರಿ ಬಿದ್ದು ವೃದ್ಧ ಸಾವು

0
image_editor_output_image35529315-1765179851375.jpg

ರಾಮನಗರ : ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವೃದ್ಧ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ರೇವಣಸಿದ್ದೇಶ್ವರ ಬೆಟ್ಟದಲ್ಲಿ ನಡೆದಿದೆ. ಬಿಡದಿ ಹೋಬಳಿಯ ಕೆಂಪನಹಳ್ಳಿ ನಿವಾಸಿ, 65 ವರ್ಷದ ರೇವಣ್ಣ ಮೃತ ದುರ್ದೈವಿ.

ಕುಟುಂಬ ಸಮೇತ ರೇವಣಸಿದ್ದೇಶ್ವರ ಬೆಟ್ಟಕ್ಕೆ ಬಂದಿದ್ದ ರೇವಣ್ಣ ದೇವರ ದರ್ಶನ ಮಾಡಲು ಬೆಟ್ಟ ಹತ್ತುವಾಗ ಕಾಲು ಜಾರಿ ಕಂದಕಕ್ಕೆ ಬಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!