March 18, 2026

ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿದ ತಾಯಿಯ ಜೊತೆ ನೇಣಿಗೆ ಶರಣಾದ ತಂದೆ

0
image_editor_output_image-473927843-1766559578742.jpg

ತಿರುವನಂತಪುರಂ: ಮಕ್ಕಳನ್ನು ಪತ್ನಿ ಜೊತೆ ಬಿಡಲು ಕೋರ್ಟ್ ಆದೇಶಿಸಿದ್ದಕ್ಕೆ ತನ್ನ ಎರಡು ಮಕ್ಕಳಿಗೆ ವಿಷವುಣಿಸಿದ ತಂದೆ ತಾಯಿಯ ಜೊತೆ ತಾನು ನೇಣಿಗೆ ಶರಣಾಗಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನ ರಾಮಂತಳಿಯಲ್ಲಿ ನಡೆದಿದೆ.

ಮಗಳು ಹಿಮಾ(6), ಪುತ್ರ ಕಣ್ಣನ್‌ಗೆ(2) ವಿಷ ನೀಡಿ, ಬಳಿಕ ತಾಯಿ ಉಷಾ(65) ಜೊತೆಗೆ ಕಲಾಧರನ್(36) ನೇಣು ಬಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಲತಃ ರಾಮಂತಳಿಯ ಸೆಂಟ್ರಲ್ ನಿವಾಸಿಯಾಗಿದ್ದ ಕಲಾಧರನ್ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!