March 18, 2026

ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ಬಿಜೆಪಿ ತೆಕ್ಕೆಗೆ

0
image_editor_output_image253095574-1766560126338.jpg

ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಗೆಲುವು ಸಾಧಿಸಿದೆ. ಒಟ್ಟು 18 ಕ್ಷೇತ್ರಗಳನ್ನು ಹೊಂದಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿಗೆ 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ ಜಯ ಗಳಿಸಿದೆ.

ಮತ ಎಣಿಕೆ ಬಳಿಕ ಬಿಜೆಪಿ ಜಯ ಗಳಿಸುತ್ತಿದ್ದಂತೆ ಕಾರ್ಯಕರ್ತರು ಹರ್ಷೋದ್ಘಾರದಿಂದ ವಿಜಯೋತ್ಸವ ಆಚರಿಸಿದರು .

Leave a Reply

Your email address will not be published. Required fields are marked *

error: Content is protected !!