March 18, 2026

ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

0
image_editor_output_image-361550761-1766562499938.jpg

ಹಾಸನ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನಿವೃತ್ತ ಯೋಧ ತಲೆಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಳೇಬೀಡು ಹೋಬಳಿ ಘಟ್ಟದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಿ.ಕೆ.ಕಲ್ಲೇಶ್ (60) ಆತ್ಮಹತ್ಯೆಗೆ ಶರಣಾದ ನಿವೃತ್ತ ಯೋಧ. ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!