January 31, 2026

ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ: ಡೆಲಿವರಿ ಬಾಯ್‌ ಅರೆಸ್ಟ್

0
image_editor_output_image-23312389-1767002205431.jpg

ಬೆಂಗಳೂರು: ಮಾಲ್‌ನಲ್ಲಿ ಕ್ರಿಸ್ಮಸ್ ಆಚರಿಸುತ್ತಿದ್ದಾಗ ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಡೆಲಿವರಿ ಬಾಯ್‌ನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಗುವಾಹಟಿ ಮೂಲದ ಮನೂಜ್ ಚಾಂದ್(27) ಬಂಧಿತ ಆರೋಪಿ. ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!