ವಿಟ್ಲ: ಇಲೆಕ್ಟ್ರಾನಿಕ್ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿ ಅಂಗಡಿ ಸಂಪೂರ್ಣ ಹೊತ್ತಿ ಉರಿದ ಘಟನೆ ವಿಟ್ಲ ಪೇಟೆಯಲ್ಲಿ ನಡೆದಿದೆ.
ಬೆಂಕಿಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಅಂಗಡಿ ಸಂಪೂರ್ಣ ಭಸ್ಮವಾಗಿದ್ದು ಬೆಂಕಿ ಹೊತ್ತಿ ಉರಿಯುತ್ತಿದೆ. ಪಕ್ಕದ ಅಂಗಡಿಗಳಿಗೂ ಬೆಂಕಿ ಹರಡುವ ಸಂಭವವಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.