January 31, 2026

ಪುತ್ತೂರು: ತಂದೆಯಿಂದಲೇ ಮಗಳ ಅತ್ಯಾಚಾರ: ಆರೋಪಿ ಬಂಧನ

0
IMG-20260105-WA0001.jpg

ಪುತ್ತೂರು: ತಂದೆಯಿಂದಲೇ ಮಗಳ ಅತ್ಯಾಚಾರ ನಡೆದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ.
ಆರೋಪಿಯನ್ನು ಅಬ್ದುಲ್ ಬಶೀರ್ ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಪುತ್ರಿಗೆ ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!