January 31, 2026

ಬೆಳ್ತಂಗಡಿ: 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

0
image_editor_output_image-1156762789-1767767367678.jpg

ಬೆಳ್ತಂಗಡಿ ಪೊಲೀಸ್‌ ಠಾಣಾ ಅ.ಕ್ರ 68/1989 ಕಲಂ, 341,323,326 ಜೊತೆಗೆ 34 ಐಪಿಸಿ. CC No. 1720/1990 CR NO. Lpc 04/1992 ಪ್ರಕರಣದಲ್ಲಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ರವೀಂದ್ರ ಚಾರ್ಮಾಡಿ ಎಂಬಾತನನ್ನು ಪೊಲೀಸರು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿಂದ ದಸ್ತಗಿರಿ ಮಾಡಿ ದಿನಾಂಕ 06/01/2026 ರಂದು ಮಾನ್ಯ ನ್ಯಾಯಲಯಕ್ಕೆ ಹಾಜರು ಪಡಿಸಿದ್ದು ಮಾನ್ಯ ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!