January 31, 2026

ರಜೆ ಹಾಕಿದ್ದಕ್ಕೆ ಕ್ಲಾಸ್‌ನಲ್ಲಿ ಅವಮಾನ: ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image-1748687102-1768032397326.jpg

ಆನೇಕಲ್: ಕಣ್ಣು ನೋವಿನಿಂದ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಕ್ಲಾಸ್‌ನಲ್ಲಿ ಅವಮಾನ ಮಾಡಿ, ಕಿರುಕುಳ ನೀಡಿದ್ದನ್ನು ತಾಳಲಾರದೇ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.

ಮೃತಳನ್ನು ಪರಿಮಳ-ಭೋದೆವಯ್ಯ ದಂಪತಿಯ ಮಗಳು ಯಶಸ್ವಿನಿ(23) ಎಂದು ಗುರುತಿಸಲಾಗಿದ್ದು, ಬೊಮ್ಮನಹಳ್ಳಿ ಖಾಸಗಿ ಕಾಲೇಜಿನ Oral Medicine and Radiology ವಿಭಾಗದಲ್ಲಿ 3ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ

Leave a Reply

Your email address will not be published. Required fields are marked *

error: Content is protected !!