March 17, 2026

ನೇಣು ಬಿಗಿದು ಯುವತಿ ಆತ್ಮಹತ್ಯೆ

0
image_editor_output_image1220079636-1768197492971.jpg

ತುಮಕೂರು: ಋತುಚಕ್ರದ ಹೊಟ್ಟೆ ನೊವು ತಾಳಲಾಗದೆ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ತುಮಕೂರು ತಾಲೂಕಿನ ಬ್ಯಾತ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಗುಲ್ಬರ್ಗ ಮೂಲದ ಕೀರ್ತನಾ (19) ನೇಣಿಗೆ ಶರಣಾದ ಯುವತಿ ಎಂದು ತಿಳಿದುಬಂದಿದೆ. ಗುಲ್ಬರ್ಗದ ಕಲಗಿ ತಾಲೂಕಿನ ಸಾಲಹಳ್ಳಿಯ ಕೀರ್ತನಾ ಕೆಲಸ ಅರಸಿ ತುಮಕೂರಿನಲ್ಲಿದ್ದ ಚಿಕ್ಕಪ್ಪನ ಮನೆಯಲ್ಲಿ ಬಂದಿದ್ದಳು. ಕೆಲಸ ಸಿಗದ ಕಾರಣ ಮನೆಯಲ್ಲೆ ವಾಸವಾಗಿದ್ದಳು.

Leave a Reply

Your email address will not be published. Required fields are marked *

You may have missed

error: Content is protected !!