January 31, 2026

ಕುಂಬಳೆ: ಆರಿಕ್ಕಾಡಿಯಲ್ಲಿ ನಿರ್ಮಾಣಗೊಂಡಿರುವ ಟಾಲ್ ಗೇಟ್ ವಿರೋಧಿಸಿ ಪ್ರತಿಭಟನೆ

0
image_editor_output_image-76535064-1768198952665.jpg

ಕುಂಬಳೆ : ಕುಂಬಳೆಯ ಆರಿಕ್ಕಾಡಿ ಎಂಬಲ್ಲಿ ನಿರ್ಮಾಣಗೊಂಡಿರುವ ಟಾಲ್ ಗೇಟ್ ವಿರೋಧಿಸಿ ಕುಂಬಳೆಯಲ್ಲಿ ಪ್ರತಿಭಟನೆ ನಡೆದಿದೆ.

ಕೊಚ್ಚಿ-ಪನ್ವೇಲ್ ರಾಷ್ಟ್ರೀಯ ಹೆದ್ದಾರಿ 66 ರ ಅರಿಕ್ಕಾಡಿ ಎಂಬಲ್ಲಿ ನಿರ್ಮಾಣಗೊಂಡಿರುವ ಟಾಲ್ ಗೇಟ್ ವಿರೋಧಿಸಿ ಪ್ರತಿಭಟನೆಯಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಕೂಡಾ ಭಾಗಿಯಾಗಿದ್ದಾರೆ.

ಪ್ರತಿಭಟನಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!