ರೌಡಿಶೀಟರ್ ಶಬ್ಬೀರ್ ಬರ್ಬರ ಹತ್ಯೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆಯಾಗಿದೆ. ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗಮ್ಮನ ಪಾಳ್ಯದಲ್ಲಿ ಘಟನೆ ನಡೆದಿದೆ.
ಶಬ್ಬೀರ್ ಕೊಲೆಯಾದ ರೌಡಿಶೀಟರ್. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹಳೇ ದ್ವೇಷದ ಹಿನ್ನೆಲೆ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಬಂಡೆಪಾಳ್ಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.




