ನಮ್ಮ ರಾಜ್ಯ ಪತಿ-ಪತ್ನಿ ನಡುವೆ ಜಗಳ: ಬೆಂಕಿ ಹಚ್ಚಿ 4 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ reporter January 17, 2026 0 ಬೆಂಗಳೂರು: ಪತಿ-ಪತ್ನಿ ನಡುವೆ ಜಗಳವಾಗಿದ್ದು, ಬೆಂಕಿ ಹಚ್ಚಿ ನಾಲ್ಕು ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಾಯಿ ಸೀತಾ (29), ಮಗಳು ಸೃಷ್ಟಿ (4) ಮೃತ ದುರ್ದೈವಿಗಳು. ಸಂಜಯನಗರ ಕೃಷ್ಣಪ್ಪ ಲೇಔಟ್ನಲ್ಲಿ ತಾಯಿ ಮತ್ತು ಮಗಳು ಸಾವಿಗೀಡಾಗಿದ್ದಾರೆ. Post navigation Previous: ಕೋಮುವಾದಿ ಮನಸ್ಥಿತಿಯಿಂದ ಬಾಲಿವುಡ್ನಲ್ಲಿ ನನಗೆ 8 ವರ್ಷಗಳಿಂದ ಅವಕಾಶ ಸಿಗ್ತಿಲ್ಲ: ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್Next: ಮಂಗಳೂರು: ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ದಾಳಿ: ಮೊಬೈಲ್ ಗಳು ಪತ್ತೆ More Stories ನಮ್ಮ ರಾಜ್ಯ ಕರ್ತವ್ಯದಲ್ಲಿದ್ದಾಗಲೇ ಮಸೀದಿಯ ಛಾವಣಿ ಮೇಲೆ ನಿಂತು ಬಿಯರ್ ಕುಡಿದ ಪೊಲೀಸ್ ಸಿಬ್ಬಂದಿ reporter October 10, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಬಂಟ್ವಾಳ: ಮಾದಕ ದ್ರವ್ಯ ಮಾರಾಟ: ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪ ಆರೋಪಿಯ ಬಂಧನ reporter October 10, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮೂಡುಬಿದಿರೆ: ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು reporter October 10, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.