January 31, 2026

SDPI ರಾಷ್ಟ್ರೀಯ ಅಧ್ಯಕ್ಷರಾಗಿ ಎಂಕೆ ಫೈಝಿ ಮರು ಆಯ್ಕೆ

0
image_editor_output_image1778095045-1768994485327.jpg

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾಗಿ ಎಂಕೆ ಫೈಝಿ ಮರು ಆಯ್ಕೆಯಾಗಿದ್ದಾರೆ.

ಎರಡು ದಿನಗಳ ಎಸ್‌ಡಿಪಿಐ 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ (ಎನ್‌ಆರ್‌ಸಿ ) ಸಭೆ ಮಂಗಳೂರಿನಲ್ಲಿ ನಡೆದಿದ್ದು, ಈ ವೇಳೆ ತೀರ್ಮಾನಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!