January 31, 2026

ಕಾರ್ಕಳ: ಭೀಕರ ರಸ್ತೆ ಅಪಘಾತ ಪ್ರಕರಣ: ಮೃತರ ಸಂಖ್ಯೆ 4ಕ್ಕೆ ಏರಿಕೆ, 9 ಮಂದಿ ಗಂಭೀರ

0
image_editor_output_image1792231294-1769238234949.jpg

ಕಾರ್ಕಳ: ಖಾಸಗಿ ಬಸ್ ಚಾಲಕನ ಅತೀವೇಗಕ್ಕೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನಪ್ಪಿದವರ ಸಂಖ್ಯೆ 4 ಕ್ಕೆ ಏರಿಕೆಯಾಗಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರನ್ನು ತೂಫನ್ ವಾಹನ ಚಾಲಕ ಮಣ್ಣಪ್ಪ, ಚೇತನ್(27), ರೋಹಿತ್(28) ಹಾಗೂ ಮಲ್ಲಮ್ಮ(50) ಎಂದು ಗುರುತಿಸಲಾಗಿದೆ. ಸಂಗೀತ (40), ಕವಿತಾ(38), ಬಸವರಾಜ್(56), ಕಿಶೋರ್(28), ಲಕ್ಷ್ಮೀ(25), ಜ್ಯೋತಿ(25), ಜಯಲಕ್ಷ್ಮೀ(24), ಎರಡು ವರ್ಷದ ಮಗು ಕುಶಲ್ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ. ಇವರೆಲ್ಲ ಗುಲ್ಬರ್ಗ ಜಿಲ್ಲೆಯವರಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!