ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ ಸ್ಟೇಬಲ್ ಮನೋಜ್ ಕುಮಾರ್ ಗೆ ಹೆಡ್ ಕಾನ್ಸ್ಸ್ಟೇಬಲ್ ಆಗಿ ಭಡ್ತಿ
ವಿಟ್ಲ: ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ ಸ್ಟೇಬಲ್ ಮನೋಜ್ ಕುಮಾರ್ ಅವರು ಹೆಡ್ ಕಾನ್ಸ್ ಸ್ಟೇಬಲ್ ಆಗಿ ಪದೋನ್ನತ್ತಿ ಹೊಂದಿದ್ದಾರೆ.
ವಿಟ್ಲ ಪೊಲೀಸ್ ಪೊಲೀಸ್ ಠಾಣೆಯಲ್ಲಿ ಹಲವು ವರ್ಷಗಳಿಂದ ಪೊಲೀಸ್ ಠಾಣೆಯಲ್ಲಿ ಪಿ.ಸಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಕೆಲವು ತಿಂಗಳ ಹಿಂದೆ ಧರ್ಮಸ್ಥಳ ಪ್ರಕರಣದ ಹಿನ್ನೆಲೆಯಲ್ಲಿ ಎಸ್ ಐ ಟಿ ತನಿಖೆ ತಂಡಕ್ಕೆ ಸೇರ್ಪಡೆಗೊಂಡಿದ್ದರು. ಮನೋಜ್ ಅವರು ಪದೋನ್ನತ್ತಿ ಹೊಂದಿ ವಿಟ್ಲ ಪೊಲೀಸ್ ಠಾಣೆಗೆ ವರದಿ ಮಾಡಿರುತ್ತಾರೆ.




