ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ RMSA ವಿಟ್ಲ ಇಲ್ಲಿ RED Day Celebration ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಶಾಲೆಯ ಪ್ರಾಥಮಿಕ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷ ರವಿಶಂಕರ್ ಶಾಸ್ತ್ರಿ ಉದ್ಘಾಟಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ, ಸಹಶಿಕ್ಷಕರು, ಎಸ್ ಡಿ ಎಂ ಸಿ ಸದಸ್ಯರು, lkg ಮತ್ತು ukg ಮಕ್ಕಳು ಉಪಸ್ಥಿತರಿದ್ದರು.