ನಮ್ಮ ಕರಾವಳಿ ಉಜಿರೆ: ತಡೆಗೋಡೆ ಕುಸಿದು ಬಿದ್ದು ಕಾರ್ಮಿಕ ಸಾವು reporter February 1, 2026 0 ಉಜಿರೆ : ತಡೆಗೋಡೆಯೊಂದು ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಜ.31 ರಂದು ನಡೆದಿದೆ. ಮೃತ ಕಾರ್ಮಿಕನನ್ನು ಬಿಹಾರ ಮೂಲದ ರಾಕೇಶ್ ಕುಮಾರ್(25) ಎಂದು ಗುರುತಿಸಲಾಗಿದೆ. Post navigation Previous: ವಿಟ್ಲ: ನ್ಯಾಯವಾದಿಯ ಮನೆಯಲ್ಲಿ ಕಳ್ಳತನNext: ಕೇಂದ್ರ ಬಜೆಟ್ 2026: ಯಾವುದು ಅಗ್ಗ, ಯಾವುದು ದುಬಾರಿ? More Stories ನಮ್ಮ ಕರಾವಳಿ ದಾಸಕೋಡಿ: ಬಸ್ ನಿಂದ ಇಳಿದು ನಡೆದು ಹೋಗುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಮೃತ್ಯು admin September 30, 2026 0 ನಮ್ಮ ಕರಾವಳಿ ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ admin September 30, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಮರ್ಪಲ್ ಭೀಕರ ಸ್ಫೋಟ ಪ್ರಕರಣ: ಎಂಟು ಮಂದಿ ಗಾಯ: ಸುಧೀರ್ ಕುಮಾರ್ ರೆಡ್ಡಿ ಮಾಹಿತಿ reporter September 30, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.