ವಿಟ್ಲ: ಶಾಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಸಾರ್ವಜನಿಕರು ಭರಭೀತರಾದ ಘಟನೆ ವಿಟ್ಲದಲ್ಲಿ ನಡೆದಿದೆ.
ವಿಟ್ಲದ ಅಡ್ಡದ ಬೀದಿಯಲ್ಲಿ ಚ್.ಟಿ ಲೈನ್ ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿದ್ದು, ಸಾರ್ವಜನಿಕರು ಭಯಭೀತರಾಗಿದ್ದರು. ಕೂಡಲೇ ಸ್ಥಳಕ್ಕೆ ಮೆಸ್ಕಾಂ ಇಲಾಖೆಯವರು ಹಾಗೂ ಸಾರ್ವಜನಿಕರು ಆಗಮಿಸಿ ಬೆಂಕಿ ನಂದಿಸಿದ್ದಾರೆ.