February 4, 2026

ಉಳ್ಳಾಲ: 14 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image74980621-1770206051429.jpg

ಮಂಗಳೂರು:ಕಳೆದ 14 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಮುಕ್ಕಚೇರಿ ಉಳ್ಳಾಲದ ಮಹಮ್ಮದ್‌ ಸಂಶೀರ್‌ ಎಂದು ಗುರುತಿಸಲಾಗಿದೆ.

ಉಳ್ಳಾಲ ಠಾಣಾ ಮೊ.ನಂ 312/2011 ಕಲಂ 8(c) (ii) r/w 20(b) NDPS ACT ಹಾಗೂ ಮಾನ್ಯ JMFC II ನೇ ನ್ಯಾಯಾಲಯದ CC ನಂ 1757/13 ಪ್ರಕರಣದಲ್ಲಿ ಆರೋಪಿ ತಲೆ ಮರೆಸಿಕೊಂಡಿದ್ದ. ಆರೋಪಿಯನ್ನು ಪೊಲೀಸರು ಅಪಾರ್ಟ್ಮೆಂಟ್ ರೂಮ್ ನಂ 07 ತೋಯಿಬ್ ಮಸೀದಿ ಎದುರುಗಡೆ, ಮುಕ್ಕಚೇರಿ ಉಳ್ಳಾಲದ ಬಳಿ ನ ಪತ್ತೆ ಹಚ್ಚಲಾಯಿತು.

ಇದೀಗ ನ್ಯಾಯಾಲಯವು ಆರೋಪಿತನಿಗೆ LPC ವಾರಂಟ್ ಹೊರಡಿಸಿ, 14 ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!