March 22, 2026

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭೂಕಂಪನ

0
earthquake_today-647x363_0_1200x768.jpeg

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ (National Center for Seismology) ತಿಳಿಸಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಬಳಿ ಪೋರ್ಟ್ ಬ್ಲೇರ್ ನಲ್ಲಿ ಇಂದು ಬೆಳಗ್ಗೆ 5.30 ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

error: Content is protected !!