February 9, 2026

ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ ಆತ್ಮಹತ್ಯೆ

0
image_editor_output_image283033370-1770287219500.jpg

ಹೈದರಾಬಾದ್‌: ಮದುವೆಯಾಗುವ ಹುಡುಗರು ತನ್ನ ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ಒಪ್ಪುತ್ತಿಲ್ಲ ಎಂಬ ಕಾರಣಕ್ಕೆ ಮನನೊಂದ ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಹುಸೇನ್ ಸಾಗರ್ಗೆ ಹಾರಿ ಜೀವಬಿಟ್ಟ ದಾರುಣ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಮೃತ ಯುವತಿಯನ್ನು ನಿಜಾಮಾಬಾದ್ ಜಿಲ್ಲೆಯ ಬೈನ್ಸಾ ಮೂಲದ ವಿಜಯಲಕ್ಷ್ಮಿ (26) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಈಕೆ, ಹೈದರಾಬಾದ್‌ನ ಕೂಕಟ್‌ಪಲ್ಲಿಯ ಮೈತ್ರಿ ನಗರದಲ್ಲಿ ತನ್ನ ತಾಯಿ ಸರಸ್ವತಿ ಅವರೊಂದಿಗೆ ವಾಸವಾಗಿದ್ದರು. ಚಿಕ್ಕ ವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡಿದ್ದ ವಿಜಯಲಕ್ಷ್ಮಿಗೆ ಅವರ ತಾಯಿಯೇ ಸರ್ವಸ್ವವಾಗಿದ್ದರು.

Leave a Reply

Your email address will not be published. Required fields are marked *

error: Content is protected !!