February 16, 2026

ಚಲಿಸುತ್ತಿದ್ದ ಆಟೋ, ಕಾರಿನ ಮೇಲೆ ಬಿದ್ದ ಮೆಟ್ರೋ ಸ್ಪ್ಯಾಬ್: ಓರ್ವ ಸಾವು

0
image_editor_output_image2064746914-1771148981269.jpg

ಮುಂಬೈ : ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಲೇನ್-4 ರ ಸ್ಪ್ಯಾಬ್ ಕುಸಿದು ಕೆಳಗೆ ಚಲಿಸುತ್ತಿದ್ದ ಆಟೋ, ಕಾರಿನ ಮೇಲೆ ಬಿದ್ದ ಪರಿಣಾಮ ಓರ್ವ ಪ್ರಾಣ ಕಳೆದುಕೊಂಡ ಘಟನೆ ಮುಂಬೈನ ಮುಲುಂಡ್ ಪ್ರದೇಶದ ಜಾನ್ಸನ್ & ಜಾನ್ಸನ್ ಕಂಪನಿಯ ಬಳಿ ನಡೆದಿದೆ.

ಈ ದುರಂತದಲ್ಲಿ ಸಮಾಜವಾದಿ ಪಕ್ಷದ ಮುಖಂಡ ರಾಮಧನ್ ಯಾದವ್‌ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಈ ಪ್ರಕರಣ ಸಂಬಂಧ ಯೋಜನಾ ನಿರ್ದೇಶಕರು, ಗುತ್ತಿಗೆದಾರರು ಸೇರಿ ಐವರನ್ನ ಬಂಧಿಸಲಾಗಿದೆ. ಕಾರ್ಯನಿರ್ವಾಹಕ ಇಂಜಿನಿಯರ್‌ನನ್ನ ಅಮಾನತುಗೊಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!