April 10, 2026

ಕಾಸರಗೋಡು: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

0
image_editor_output_image1630782554-1771230509884.jpg

ಕಾಸರಗೋಡು: ಚಿನ್ನು ಪಾಪು ಎಂದು ಜನಪ್ರಿಯರಾಗಿದ್ದ ರೇಷ್ಮಾ ಕೆ ಅವರ ಸಾವಿನ ಕೆಲವೇ ದಿನಗಳ ಬಳಿಕ ಅವರ ಆಪ್ತ ಸ್ನೇಹಿತ ಸಂದೇಶ್ ಕೆ. ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಮನ್ನಿಪಾಡಿಯಲ್ಲಿರುವ ತಮ್ಮ ನಿವಾಸದ ಕೋಣೆಯಲ್ಲಿ ಸಂದೇಶ್ ಕೆ. ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅದಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಸಂದೇಶ್ ಅವರು ಸಾಮಾಜಿಕ ಮಾಧ್ಯಮ ಪ್ರಭಾವಿ, Instagram ನಲ್ಲಿ ಎರಡು ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಚಿನ್ನು ಪಾಪು ಎಂದೇ ಪರಿಚಿತರಾಗಿದ್ದ ರೇಷ್ಮಾ ಕೆ ಅವರ ಆಪ್ತ ಸ್ನೇಹಿತರಾಗಿದ್ದರು.

ಫೆ. 9ರಂದು ರೇಷ್ಮಾ ಕಾಸರಗೋಡು ಸಮೀಪದ ಕುಡ್ಲುವಿನ ಆಝಾದ್ ರಸ್ತೆಯಲ್ಲಿರುವ ಬಾಡಿಗೆ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆ ಸಂದರ್ಭದಲ್ಲಿ ಪೊಲೀಸರು ಆತ್ಮಹತ್ಯೆ ಎಂದು ಶಂಕಿ

Leave a Reply

Your email address will not be published. Required fields are marked *

error: Content is protected !!