ನಮ್ಮ ಕರಾವಳಿ ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ ಸಾವು reporter February 16, 2026 0 ಮುಂಡ್ಕೂರು: ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ ಅವರು (60) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾಸರಗೋಡಿನಲ್ಲಿ ದೈವ ದರ್ಶನಕ್ಕೆಂದು ತೆರಳಿದ್ದ ಸಂದರ್ಭ ಹೃದಯಾಘಾತಕ್ಕೊಳಗಾದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಫಲಕಾರಿಯಾಗದೆ ಮೃತಪಟ್ಟರು. Post navigation Previous: ವೀರಕಂಬ: ಬೆಂಕಿ ದುರಂತದಿಂದ ಮನೆ, ಸೊತ್ತುಗಳನ್ನು ಕಳೆದುಕೊಂಡ ಕುಟುಂಬ: ವಿಟ್ಲ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ವತಿಯಿಂದ ಸಹಾಯಧನ ವಿತರಣೆ*Next: ವೀರಕಂಬ: ಬೆಂಕಿ ದುರಂತದಿಂದ ಮನೆ, ಸೊತ್ತುಗಳನ್ನು ಕಳೆದುಕೊಂಡ ಬಡ ಕುಟುಂಬ: ಸಂಕಷ್ಟಕ್ಕೆ ವಿಟ್ಲ ಠಾಣಾ ಪೊಲೀಸರಿಂದ ನೆರವು More Stories ನಮ್ಮ ಕರಾವಳಿ ಕೊಡಂಗಾಯಿ: ಬಿ.ರಮಾನಾಥ ರೈ ಅವರು ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ-ಟೈಲರಿಂಗ್ ಮಿಷನ್ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮ admin October 11, 2026 0 ನಮ್ಮ ಕರಾವಳಿ ವಿಟ್ಲ: ಕಾಶಿಮಠ-ಪುಚ್ಚೆಗುತ್ತು ರಸ್ತೆಯಲ್ಲಿ ಶ್ರಮದಾನ admin October 11, 2026 0 ನಮ್ಮ ಕರಾವಳಿ ಮಂಗಳೂರು: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪುತ್ತೂರಿನಲ್ಲಿ ಬಂಧನ reporter October 11, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.