April 6, 2026

ಬೆಳ್ತಂಗಡಿ: ಶಬರಿಮಲೆಗೆ ತೆರಳಿದ್ದ ಯುವಕ ಹೃದಯಾಘಾತದಿಂದ ಸಾವು

0
image_editor_output_image2031087973-1771312334472.jpg

ಬೆಳ್ತಂಗಡಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳಿದ್ದ ಬೆಳ್ತಂಗಡಿಯ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ ಶಬರಿಮಲೆಯಲ್ಲಿ ನಡೆದಿದೆ.

ಮೃತನನ್ನು ತೆಕ್ಕಾರು ಯುವಕ ಸುಧೀರ್ ತೆಕ್ಕಾರು (28) ಎಂದು ಗುರುತಿಸಲಾಗಿದೆ. ವಿಶ್ವ ಹಿಂದೂ ಪರಿಷತ್‌ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖ ಆಗಿದ್ದ ಸುಧೀ‌ರ್ ಅವರು ಫ್ರೆಂಡ್ಸ್ ತೆಕ್ಕಾರು ಸೇರಿದಂತೆ ಹತ್ತಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸಮಾಜಸೇವೆ ಮಾಡುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!