April 6, 2026

3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

0
image_editor_output_image-1292233382-1771312691341.jpg

ಚಿತ್ರದುರ್ಗ: ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಭರಮಸಾಗರದ ಖಾಸಗಿ ಶಾಲೆಯಲ್ಲಿ ನಡೆದಿದೆ.

ಇಲ್ಲಿನ ವಸತಿ ಶಾಲೆಯ ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿ 16 ವರ್ಷದ ಕೊಟ್ರೇಶ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕೊಟ್ರೇಶ್ ಚಿತ್ರದುರ್ಗದ ಕರಿಯಣ್ಣನಹಳ್ಳಿ ಮೂಲದವನಾಗಿದ್ದು, ಈವರೆಗೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!