ನಮ್ಮ ರಾಜ್ಯ ಖಾಸಗಿ ಶಾಲಾ ಬಸ್ ಹರಿದು ಬಾಲಕ ಸಾವು reporter February 18, 2026 0 ಯಾದಗಿರಿ: ಖಾಸಗಿ ಶಾಲಾ ಬಸ್ ಹರಿದು 4ರ ಬಾಲಕ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ನಡೆದಿದೆ. ಪುನೀತ್ (4) ಮೃತ ದುರ್ದೈವಿ ಬಾಲಕ. ಗಾಜರಕೋಟ್ ಗ್ರಾಮದಲ್ಲಿರುವ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಎಂದು ತಿಳಿದುಬಂದಿದೆ. Post navigation Previous: ತನ್ನ ಹುಟ್ಟುಹಬ್ಬದ ದಿನವೇ ರಸ್ತೆ ಅಪಘಾತದಲ್ಲಿ ಯುವಕ ಸಾವುNext: ವ್ಯಾಲೆಂಟೆನ್ಸ್ ಡೇ ಪಾರ್ಟಿ ಬಳಿಕ ಪತ್ನಿಯ ಕತ್ತು ಸೀಳಿ ಹತ್ಯೆ ಮಾಡಿದ ಪತಿ More Stories ನಮ್ಮ ರಾಜ್ಯ ಕರ್ತವ್ಯದಲ್ಲಿದ್ದಾಗಲೇ ಮಸೀದಿಯ ಛಾವಣಿ ಮೇಲೆ ನಿಂತು ಬಿಯರ್ ಕುಡಿದ ಪೊಲೀಸ್ ಸಿಬ್ಬಂದಿ reporter October 10, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಬಂಟ್ವಾಳ: ಮಾದಕ ದ್ರವ್ಯ ಮಾರಾಟ: ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪ ಆರೋಪಿಯ ಬಂಧನ reporter October 10, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮೂಡುಬಿದಿರೆ: ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು reporter October 10, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.