February 19, 2026

ಕತ್ತು ಹಿಸುಕಿ ವೃದ್ಧೆಯ ಹತ್ಯೆ: ಚಿನ್ನಾಭರಣ ದೋಚಿ ಆರೋಪಿಗಳು ಪರಾರಿ

0
image_editor_output_image2005784548-1771459153749.jpg

ನೆಲಮಂಗಲ: ಕತ್ತು ಹಿಸುಕಿ ವೃದ್ಧೆಯನ್ನು ಹತ್ಯೆ ಮಾಡಿ, ಚಿನ್ನಾಭರಣ ದೋಚಿ ಆರೋಪಿಗಳು ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ ನಡೆದಿದೆ.

ಶೋಭಾ (69) ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ವದ್ಧ ದಂಪತಿ ಇಬ್ಬರೇ ಮನೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಇನ್ನೂ ಮೃತ ಮಹಿಳೆಯ ಪತಿ ರಂಗನಾಥ್ ವೀಲ್ ಚೇರ್‌ನಲ್ಲಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!