February 19, 2026

ಮಂಗಳೂರು: ಶಕ್ತಿನಗರದ ಮನೆಯೊಂದರ ಬಳಿ ಕಾಣಿಸಿಕೊಂಡ ಚಿರತೆ

0
image_editor_output_image402840766-1771491842383.jpg

ಮಂಗಳೂರು: ಹೊರವಲಯದ ಶಕ್ತಿನಗರದಲ್ಲಿ ಮನೆಯೊಂದರ ಬಳಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಾಗರಿಕರಲ್ಲಿ ಸಹಜವಾಗಿಯೇ ಆತಂಕ ಮೂಡಿಸಿದೆ.

ಶಕ್ತಿನಗರದ ಕೊರ್ಡೆಲ್ ನ ಎವ್ಲಿನ್ ಡಿಸಿಲ್ವಾ ಅವರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದೆ. ಈ ಪ್ರದೇಶದಲ್ಲಿ ಹಲವು ಮನೆಗಳಿದ್ದು, ಮಕ್ಕಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!