October 11, 2026

ಉಳ್ಳಾಲ: ಲೂಡೋ ಬೋರ್ಡ್‍ನ ಪ್ಲಾಸ್ಟಿಕ್ ಕಾಯಿನ್ ನುಂಗಿ ಬಾಲಕಿ ಸಾವು

0
image_editor_output_image373125191-1771752975439.jpg

ಉಳ್ಳಾಲ: ಲೂಡೋ ಬೋರ್ಡ್‍ನ ಪ್ಲಾಸ್ಟಿಕ್ ಕಾಯಿನ್ ನುಂಗಿ ಬಾಲಕಿ ಸಾವನ್ನಪ್ಪಿದ್ದ ಘಟನೆ ಉಳ್ಳಾಲದ ಕೊಲ್ಯ ಗ್ರಾಮದಲ್ಲಿ ನಡೆದಿದೆ.

ಕೇರಳದ ಕಾಸರಗೋಡು ಜಿಲ್ಲೆಯ ಮಧೂರಿನ ರಾಜೇಶ್ ಗಟ್ಟಿ, ರಾಜೇಶ್ವರಿ ದಂಪತಿಯ ಪುತ್ರಿ ತನುಷ್ಕ (8) ಮೃತ ಬಾಲಕಿ. ಸಹೋದರ, ಸಹೋದರಿ ಜೊತೆ ಲೂಡೋ ಆಟ ಆಡುತ್ತಿದ್ದಾಗ ಶಂಕು ಆಕಾರದ ಲೂಡೋ ಕಾಯಿನ್‍ನ್ನು ಬಾಲಕಿ ನುಂಗಿದ್ದಳು. ಇದರಿಂದ ಏಕಾಏಕಿ ಉಸಿರುಗಟ್ಟಿ, ಬಾಳಕಿ ಗಂಭೀರ ಸ್ಥಿತಿ ತಲುಪಿದ್ದಳು

 

Leave a Reply

Your email address will not be published. Required fields are marked *

error: Content is protected !!