April 11, 2026

ಉಡುಪಿ: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

0
image_editor_output_image1972906142-1771839238462.jpg

ಉಡುಪಿ: ಯುವಕನೊಬ್ಬ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯ ಜನನಿಬಿಡ ಪ್ರದೇಶವಾದ ಕಲ್ಸಂಕ ವೃತ್ತದ ಬಳಿ ಸಂಭವಿಸಿದೆ. ಯುವಕನನ್ನು ಪೊಲೀಸರು ಮತ್ತು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಗದಗ ಮೂಲದವನೆಂದು ಗುರುತಿಸಲಾಗಿದೆ. ಆತ ಪಾನಮತ್ತನಾಗಿದ್ದನೋ ಅಥವಾ ಮಾನಸಿಕ ಅಸ್ವಸ್ಥನೋ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!