February 25, 2026

ಎನ್ನೆಸ್ಸೆಸ್ ಕ್ಯಾಂಪಿಗೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ ಖಾಸಗಿ ಕಾಲೇಜಿನ ಬಸ್‌ ಪಲ್ಟಿ

0
image_editor_output_image944076999-1771890934581.jpg

ಸಿದ್ದಾಪುರ: ಹಳ್ಳಿಹೊಳೆ ಗ್ರಾಮದ ಸುಳಗೊಡು ಶಾಲೆಯಲ್ಲಿ ನಡೆಯುವ ಎನ್ನೆಸ್ಸೆಸ್ ಕ್ಯಾಂಪಿಗೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ ಖಾಸಗಿ ಕಾಲೇಜಿನ ಬಸ್‌ ಹಳ್ಳಿಹೊಳೆ ಗ್ರಾಮದ ಶೆಟ್ಟಿಪಾಲು ಸಮೀಪ ಬಸ್ ನಿಯಂತ್ರಣ ತಪ್ಪಿ ಬಿದ್ದಿದೆ. ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನ ಮುಂಭಾಗ ಜಖಂಗೊಂಡಿದೆ.

Leave a Reply

Your email address will not be published. Required fields are marked *

error: Content is protected !!