April 24, 2026

ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯೆ ಆಯಿಶಾ ಬೆಂಗಳೂರು ನಿಧನ

0
image_editor_output_image1940768695-1772061732548.jpg

ಬೆಂಗಳೂರು, ಫೆ.25: ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಕೋಶಾಧಿಕಾರಿ, ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯೆಯಾಗಿದ್ದ ಆಯಿಶಾ ಬೆಂಗಳೂರು (40) ಮಂಗಳವಾರ ನಿಧನರಾದರು.

ಅವರು ಪತಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿದ್ದ ಆಯಿಶಾ ಅನ್ಯಾಯದ ವಿರುದ್ಧ ನಡೆಯುವ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಅವರ ನಿಧನಕ್ಕೆ ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!