April 20, 2026

“ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ” ಎಂದು ಸ್ಟೇಟಸ್ ಹಾಕಿ ವಿದ್ಯಾರ್ಥಿ ಆತ್ಮಹತ್ಯೆ

0
image_editor_output_image-1910363392-1772090086418.jpg

ತುಮಕೂರು: ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ ಎಂದು ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುರುವೇಕೆರೆ ಪಟ್ಟಣದ ಡಿಪ್ಲೋಮಾ ಕಾಲೇಜಿನ ಹಿಂಭಾಗದಲ್ಲಿರುವ ಕಟ್ಟೆ ಬಳಿ ಘಟನೆ ನಡೆದಿದೆ.

ತುರುವೇಕೆರೆ ತಾಲ್ಲೂಕಿನ ಕೊಂಡಜ್ಜಿ ಬಳಿಯ ಗೋಪ್ಪೆನಹಳ್ಳಿ ಗ್ರಾಮದ ಧನುಷ್ (19) ಮೃತ ದುರ್ದೈವಿ. ಎರಡನೇ ವರ್ಷದ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!